Monday, May 31, 2021

5 ಜಿ ತಂತ್ರಜ್ಞಾನದ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ನಟಿ ಜುಹಿ ಚಾವ್ಲಾ

5 ಜಿ ತಂತ್ರಜ್ಞಾನದ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ನಟಿ ಜುಹಿ ಚಾವ್ಲಾ: 5 ಜಿ ವೈರ್‌ಲೆಸ್ ನೆಟ್‌ವರ್ಕ್‌ಗಳನ್ನು ಸ್ಥಾಪಿಸುವುದರ ವಿರುದ್ಧ ನಟಿ-ಪರಿಸರವಾದಿ ಜುಹಿ ಚಾವ್ಲಾ ಸೋಮವಾರ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.